ವಿದೇಶಪಾಕಿಸ್ತಾನ: ಲಾಹೋರ್ ನಲ್ಲಿ ಖಲಿಸ್ತಾನ್ ಕಮಾಂಡೋ ಫೋರ್ಸ್ ಮುಖ್ಯಸ್ಥನ ಹತ್ಯೆ
ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ತಾನ್ ಕಮಾಂಡೋ ಫೋರ್ಸ್ (ಕೆಸಿಎಫ್-ಪಂಜ್ವಾರ್ ಗ್ರೂಪ್) ಮುಖ್ಯಸ್ಥ ಪರಮ್ಜೀತ್ ಸಿಂಗ್ ಪಂಜ್ವಾರ್ ನನ್ನು ಪಾಕಿಸ್ತಾನದ ಲಾಹೋರ್ನಲ್ಲಿ ಶನಿವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.