ವಿದೇಶನ್ಯೂಯಾರ್ಕ್: ಗುರುದ್ವಾರಕ್ಕೆ ಆಗಮಿಸಿದ್ದ ಭಾರತ ರಾಯಭಾರಿಯನ್ನು ಹೊರದಬ್ಬಿದ ಖಲಿಸ್ತಾನಿ ಪರ ಪ್ರಚಾರಕರು
ಕೆನಡಾ ಬೆನ್ನಲ್ಲೇ ಅಮೆರಿಕದಲ್ಲೂ ಖಲಿಸ್ತಾನಿ ಪರ ಪ್ರಚಾರಕರ ದುಂಡಾವರ್ತನೆ ಮುಂದುವರೆದಿದ್ದು, ಪ್ರಾರ್ಥನೆ ಸಲ್ಲಿಸಲು ಅಲ್ಲಿನ ಗುರುದ್ವಾರಕ್ಕೆ ಭೇಟಿ ನೀಡಿದ್ದ ಭಾರತ ರಾಯಭಾರಿಯನ್ನು ಅಲ್ಲಿನ ಖಲಿಸ್ತಾನ ಪ್ರಚಾರಕರು ಬಲವಂತವಾಗಿ ಹೊರದಬ್ಬಿದ್ದಾರೆ.