ವಿದೇಶಖಲಿಸ್ತಾನಿ ಉಗ್ರನ ಬಿಡುಗಡೆಗೆ ಬದಲಾಗಿ ಕೇಜ್ರಿವಾಲ್ 134 ಕೋಟಿ ರೂ. ಪಡೆದಿದ್ದಾರೆ: ಗುರುಪತ್ವಂತ್ ಸಿಂಗ್ ಪನ್ನು ಆರೋಪ
ಅಬಕಾರಿ ನೀತಿ ಹಗರಣ ಸಂಬಂಧ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳಿಂದ ಬರೋಬ್ಬರಿ 134 ಕೋಟಿ ರೂಪಾಯಿ ಪಡೆದ ಆರೋಪ ಕೇಳಿ ಬಂದಿದೆ.