ಖಳನಾಯಕಿ

ರಜನಿಕಾಂತ್ ʼಕೂಲಿʼ ಚಿತ್ರದಲ್ಲಿ ನೆಗೆಟಿವ್ ರೋಲ್ ನಲ್ಲಿ ರಚಿತಾ ರಾಮ್..!
ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಖಳನಾಯಕಿ ಪಾತ್ರ ಮಾಡುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಚೊಚ್ಚಲ ಸಿನಿಮಾ 'ಫ್ಯಾಂಟಸಿ' ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ!
'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್ವುಡ್ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ.

