ವಿದೇಶಪಹಲ್ಗಾಮ್ ಭಯೋತ್ಪಾದಕ ದಾಳಿ: ಉಗ್ರರ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ ಎಂದ ಪಾಕಿಸ್ತಾನ; 'ಅಂತಾರಾಷ್ಟ್ರೀಯ ತನಿಖೆ'ಗೆ ಒತ್ತಾಯ
ಪಹಲ್ಗಾಮ್ ದಾಳಿ ಬಗ್ಗೆ ಅಂತಾರಾಷ್ಟ್ರೀಯ ತನಿಖೆ ಅಗತ್ಯ ಎಂದು ಹೇಳಿದ್ದಾರೆ. ಜೊತೆಗೆ ಅಂತರರಾಷ್ಟ್ರೀಯ ತನಿಖಾಧಿಕಾರಿಗಳು ನಡೆಸುವ ಯಾವುದೇ ತನಿಖೆಗೆ ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ.