ವಿದೇಶಕಾಶ್ಮೀರ ವಿಚಾರವಾಗಿ ಅಂತಾರಾಷ್ಟ್ರೀಯ ಕೋರ್ಟ್ ಕದ ತಟ್ಟಿದ್ರೆ ಮುಖಭಂಗ ಗ್ಯಾರಂಟಿ: ಪಾಕ್ ವಕೀಲ
ಆರ್ಟಿಕಲ್ 370 ಕಿತ್ತು ಹಾಕಿದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಷಯವನ್ನು ದೊಡ್ಡದಾಗಿ ಬಿಂಬಿಸಲು ಪಾಕಿಸ್ತಾನ ಎಷ್ಟೇ ಪ್ರಯತ್ನಿಸಿದರು ಮುಂದೆ ಮುಖಭಂಗ ಗ್ಯಾರಂಟಿ ಎಂದು ಪಾಕಿಸ್ತಾನ ವಕೀಲರೊಬ್ಬರು ಖಡಕ್ ಆಗಿ ಹೇಳಿದ್ದಾರೆ.