ದೇಶಬೀದಿ ನಾಯಿ ಹಾವಳಿ: ಶ್ವಾನ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ವಿಶಿಷ್ಟ ಪ್ರತಿಭಟನೆ; Video
ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.