ಖಾತರಿ ಯೋಜನೆ

ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿ ಹಣ ಬಳಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ದಲಿತರ ಅಭಿವೃದ್ಧಿ ಮೀಸಲಿಟ್ಟಿರುವ SCP,TSP ಅನುದಾನ ಬಳಕೆ ಮಾಡುತ್ತಿದೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟನೆ ನೀಡಿದ್ದು, ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ನಿಗದಿತ ಉದ್ದೇಶಕ್ಕೆ ಬಳಕೆ: ಸಚಿವ ಎಚ್.ಸಿ. ಮಹಾದೇವಪ್ಪ
ಸರ್ಕಾರದ ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಐದು ಇಲಾಖೆಗಳು ಸೇರಿದಂತೆ 40 ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಹಣವನ್ನು ಹಂಚಲಾಗಿದೆ ಎಂದು ಸಚಿವ ಮಹಾದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಮೇಲ್ಮನೆಯಲ್ಲಿ ಗ್ಯಾರಂಟಿ ಗಲಾಟೆ; ಕಲಾಪಕ್ಕೆ ಅಡ್ಡಿ, ಬಿಜೆಪಿ ಧರಣಿ, ಹೊರಟ್ಟಿ ಸಂಧಾನ
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಜಾರಿ ವಿಧಾನ ಪರಿಷತ್ ಕಲಾಪದಲ್ಲಿ ಭಾರಿ ಗಲಾಟೆಗೆ ಕಾರಣವಾಗಿದ್ದು, ಬಿಜೆಪಿ ಧರಣಿಗೆ ಕಾರಣವಾಗಿತ್ತು.

ಗ್ಯಾರಂಟಿಗಳಿಗೆ ಹಣ, ಮಾದರಿ ರಾಜ್ಯದ ಹೊಣೆಗಾರಿಕೆ; ಖಾತರಿಗಳ ಎಫೆಕ್ಟ್ ಐದು ವರ್ಷದ ನಂತರವಷ್ಟೇ: 'ಸಿದ್ದು' ಮುಂದಿರುವ ಸವಾಲುಗಳೇನು!
ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಸಂಬಂಧಿಸಿದಂತೆ, ಬಡ ಕುಟುಂಬಗಳ ಮೇಲಿನ ಹೊರೆಯ ಬಗ್ಗೆ ಸರ್ಕಾರವು ಕಾಳಜಿ ವಹಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

