ಖಾತರಿ ಯೋಜನೆಗಳು

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಬೊಕ್ಕಸ ಖಾಲಿ: ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯ
ರಾಜ್ಯ

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಬೊಕ್ಕಸ ಖಾಲಿ: ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯ

ಖಾತರಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಇದಕ್ಕಾಗಿ ಹಣ ಸಂಗ್ರಹಿಸಲು, ರಾಜ್ಯದಲ್ಲಿ ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕಲು ಪ್ರಾರಂಭಿಸಿದೆ.

ಗ್ಯಾರಂಟಿ ಯೋಜನೆಗಳ ಮೆಗಾ ಸಮೀಕ್ಷೆಗಾಗಿ ರಾಜ್ಯ ಸರ್ಕಾರದಿಂದ ಸ್ವಯಂ ಸೇವಕರ ನೇಮಕ
ರಾಜ್ಯ

ಗ್ಯಾರಂಟಿ ಯೋಜನೆಗಳ ಮೆಗಾ ಸಮೀಕ್ಷೆಗಾಗಿ ರಾಜ್ಯ ಸರ್ಕಾರದಿಂದ ಸ್ವಯಂ ಸೇವಕರ ನೇಮಕ

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಖಾತ್ರಿ ಯೋಜನೆಗಳ ಅನುಷ್ಠಾನದ ಪರಿಣಾಮ ತಿಳಿಯಲು ಬೃಹತ್ ಸಮೀಕ್ಷೆ ನಡೆಸಲಿದೆ.

ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಕೆ, ಗಗನಕ್ಕೇರುತ್ತಿರುವ ಚಿನ್ನದ ದರ: ಹಳ್ಳ ಹಿಡಿಯಿತಾ ಸರ್ಕಾರದ 'ಸಪ್ತಪದಿ'!
ರಾಜ್ಯ

ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಕೆ, ಗಗನಕ್ಕೇರುತ್ತಿರುವ ಚಿನ್ನದ ದರ: ಹಳ್ಳ ಹಿಡಿಯಿತಾ ಸರ್ಕಾರದ 'ಸಪ್ತಪದಿ'!

ಬಡ ಕುಟುಂಬಗಳ ವಧು ಮತ್ತು ವರರಿಗೆ ನೆರವು ನೀಡಲು  ರಾಜ್ಯ ಸರ್ಕಾರವು ತನ್ನ ಮಾಂಗಲ್ಯ ಭಾಗ್ಯ ಯೋಜನೆಯನ್ನು (ಸಾಮೂಹಿಕ ವಿವಾಹ) ಜಾರಿಗೊಳಿಸಿದೆ. ಆದರೆ ಸರ್ಕಾರದ ಐದು ಖಾತರಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದು ಹಾಗೂ ಏರುತ್ತಿರುವ ಚಿನ್ನದ ಬೆಲೆಯ ಕಾರಣ ರಾಜ್ಯ ಸರ್ಕಾರದ ಸಪ್ತಪದಿ ಕಾರ್ಯ ಹಳ್ಳ ಹಿಡಿಯತ್ತಿದೆ.

ಖಾತರಿ ಯೋಜನೆಗಳ ಅನುಷ್ಠಾನ ವಿಫಲ; ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ರಾಜ್ಯ

ಖಾತರಿ ಯೋಜನೆಗಳ ಅನುಷ್ಠಾನ ವಿಫಲ; ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

ಮೂರು ರಾಜ್ಯಗಳಲ್ಲಿ ಬಿಜೆಪಿಯ ಅಮೋಘ ಗೆಲುವು ಪಕ್ಷದ ರಾಜ್ಯ ಘಟಕಕ್ಕೆ ಬಹುದೊಡ್ಡ ಸ್ಥೈರ್ಯವನ್ನು ನೀಡಿದೆ. ಇದೀಗ, ಆಡಳಿತಾರೂಢ ಕಾಂಗ್ರೆಸ್‌ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಕೇಸರಿ ಪಕ್ಷವು ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದೆ.

ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡುತ್ತವೆ: ಮಧು ಬಂಗಾರಪ್ಪ
ರಾಜ್ಯ

ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡುತ್ತವೆ: ಮಧು ಬಂಗಾರಪ್ಪ

ಚುನಾವಣಾ ಪೂರ್ವ ಖಾತರಿ ಯೋಜನೆಗಳ ಅನುಷ್ಠಾನವು ಕಾಂಗ್ರೆಸ್ ವಿರುದ್ಧದ ಪ್ರತಿಪಕ್ಷಗಳ ಟೀಕೆಗಳಿಗೆ ನೇರ ಉತ್ತರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿದ್ದಾರೆ.