ರಾಜ್ಯ'ಬಿ ಖಾತಾದಿಂದ ಎ ಖಾತಾ' ಪರಿವರ್ತನೆಗೆ ಟೀಕೆ: ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಕೆಶಿ!
ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಡಿಕೆ ಶಿವಕುಮಾರ್, ವಿದ್ಯಾವಂತರು 'ಎ ಖಾತಾ ಪರಿವರ್ತನೆ' ಒಪ್ಪುತ್ತಿರುವುದಕ್ಕೆ ಧನ್ಯವಾದ ಹೇಳಿದರು.