ರಾಜ್ಯಆದಾಯ ನಷ್ಟ ತಡೆಯಲು 65 ಲಕ್ಷ ಆಸ್ತಿಗಳಿಗೆ ತುರ್ತು ಖಾತಾ ಪ್ರಕ್ರಿಯೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅಗತ್ಯವಿದೆ.