ಖಾತೆ

ಬೆಂಗಳೂರು ಆಸ್ತಿ ಮಾಲೀಕರಿಗೆ GOOD NEWS; ಮನೆ ಬಾಗಿಲಿಗೇ ಖಾತೆ ತಲುಪಿಸಲು ಸರ್ಕಾರ ಸಿದ್ಧತೆ..!
ರಾಜ್ಯ

ಬೆಂಗಳೂರು ಆಸ್ತಿ ಮಾಲೀಕರಿಗೆ GOOD NEWS; ಮನೆ ಬಾಗಿಲಿಗೇ ಖಾತೆ ತಲುಪಿಸಲು ಸರ್ಕಾರ ಸಿದ್ಧತೆ..!

ನಗರದಲ್ಲಿ ಪ್ರಸ್ತುತ 18 ಲಕ್ಷ ಆಸ್ತಿ ಮಾಲೀಕರು ಮಾತ್ರ ಆಸ್ತಿ ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ವಿವಿಧ ಅಂದಾಜುಗಳ ಪ್ರಕಾರ ಬೆಂಗಳೂರಿನಲ್ಲಿ 35 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ.

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: JDS ಮುಖಂಡ ಎಚ್‌.ಎಂ ರಮೇಶ್‌ಗೌಡ ಆರೋಪ
ರಾಜ್ಯ

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: JDS ಮುಖಂಡ ಎಚ್‌.ಎಂ ರಮೇಶ್‌ಗೌಡ ಆರೋಪ

ಈ ಹಿಂದೆ ಬಿಬಿಎಂಪಿ ಪ್ರತಿ ಚದರ ಮೀಟರ್‌ಗೆ 13,800 ರೂ.ಗಳ ತೆರಿಗೆ ವಿಧಿಸುತ್ತಿತ್ತು ಎಂದು ಹೇಳಿದರು. ಈ ತೆರಿಗೆ ದರವನ್ನು ರಾಜ್ಯ ಸರ್ಕಾರವು ಸರಾಸರಿ ಶೇ. 1,000ರಷ್ಟು ಹೆಚ್ಚಿಸಿದೆ.

ಪಿಂಚಣಿದಾರ ವೃದ್ಧ ಮಹಿಳೆಯ ಅಕೌಂಟ್ ಬ್ಲಾಕ್: ಬ್ಯಾಂಕ್ ವಿರುದ್ಧ ಹೈಕೋರ್ಟ್ ಚಾಟಿ
ರಾಜ್ಯ

ಪಿಂಚಣಿದಾರ ವೃದ್ಧ ಮಹಿಳೆಯ ಅಕೌಂಟ್ ಬ್ಲಾಕ್: ಬ್ಯಾಂಕ್ ವಿರುದ್ಧ ಹೈಕೋರ್ಟ್ ಚಾಟಿ

ವೃದ್ಧೆಯೊಬ್ಬರ ಬ್ಯಾಂಕ್‌ ಖಾತೆಗೆ ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಂಕ್‌ವೊಂದರ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಆಕ್ಷೇಪಿಸಿದೆ.

'ಮಹಿಳೆ ಖಾತೆಗೆ 6.4 ಲಕ್ಷ ರೂ. ಮರು ಜಮಾ ಮಾಡಿ': ಕೆನರಾ ಬ್ಯಾಂಕ್‌ಗೆ ಹೈಕೋರ್ಟ್ ಸೂಚನೆ
ರಾಜ್ಯ

'ಮಹಿಳೆ ಖಾತೆಗೆ 6.4 ಲಕ್ಷ ರೂ. ಮರು ಜಮಾ ಮಾಡಿ': ಕೆನರಾ ಬ್ಯಾಂಕ್‌ಗೆ ಹೈಕೋರ್ಟ್ ಸೂಚನೆ

73 ವರ್ಷದ ವೃದ್ಧ ಮಹಿಳೆಯೊಬ್ಬರ ನೆರವಿಗೆ ಧಾವಿಸಿದ ರಾಜ್ಯ ಹೈಕೋರ್ಟ್ ರೂ.6.40ಲಕ್ಷ ಹಣವನ್ನು ಮಹಿಳೆಯ ಖಾತೆಗೆ ಮರು ಜಮಾ ಮಾಡುವಂತೆ ಕೆನರಾ ಬ್ಯಾಂಕ್'ಗೆ ಸೂಚನೆ ನೀಡಿದೆ.

ನಾನು ಸಂದೇಶ ಕೊಡೋಕೆ ಹೋಗ್ತೀನಿ, ತಗೋಳೋಕ್ಕೆ ಹೋಗೋಲ್ಲ: ಸಚಿವ ಆನಂದ್ ಸಿಂಗ್
ರಾಜಕೀಯ

ನಾನು ಸಂದೇಶ ಕೊಡೋಕೆ ಹೋಗ್ತೀನಿ, ತಗೋಳೋಕ್ಕೆ ಹೋಗೋಲ್ಲ: ಸಚಿವ ಆನಂದ್ ಸಿಂಗ್

ದೆಹಲಿ ಭೇಟಿ ಬಳಿಕ ಏನಾಯಿತು ಎಂಬುದನ್ನು ತಿಳಿಯುವ ಸಲುವಾಗಿ ಮುಖ್ಯಮಂತ್ರಿಗಳ ಹಿಂದೆ ಹಿಂದೆ ಓಡಾಡುವ ವ್ಯಕ್ತಿ ನಾನಲ್ಲ. ಇದು ನನ್ನ ವ್ಯಕ್ತಿತ್ವವಲ್ಲ ಎಂದು ಸಚಿವ ಆನಂದ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ನಿರಾಣಿ-ಸವದಿ, ಯಾರಿಗೆ ಸಿಗಲಿದೆ ಮಂತ್ರಿಭಾಗ್ಯ; ಸಮುದಾಯಗಳ ಪರ ನಿಂತ ಸ್ವಾಮೀಜಿಗಳು!
ರಾಜಕೀಯ

ನಿರಾಣಿ-ಸವದಿ, ಯಾರಿಗೆ ಸಿಗಲಿದೆ ಮಂತ್ರಿಭಾಗ್ಯ; ಸಮುದಾಯಗಳ ಪರ ನಿಂತ ಸ್ವಾಮೀಜಿಗಳು!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿದೇಶಿ ಪ್ರವಾಸಕ್ಕೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆಗೆ ಆಕಾಂಕ್ಷಿಗಳ ಒತ್ತಡ ಇನ್ನಿಲ್ಲದಂತೆ ಹೆಚ್ಚಿದೆ.

ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಾದ ಲಾಬಿ: ಡಿಸಿಎಂ ಡಾ. ಅಶ್ವಥ್ ನಾರಾಯಣಗೆ ದೊರೆಯುವ ಸಾಧ್ಯತೆ?
ರಾಜಕೀಯ

ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಾದ ಲಾಬಿ: ಡಿಸಿಎಂ ಡಾ. ಅಶ್ವಥ್ ನಾರಾಯಣಗೆ ದೊರೆಯುವ ಸಾಧ್ಯತೆ?

ಪ್ರಭಾವಿ ಬೆಂಗಳೂರು ಅಭಿವೃದ್ಧಿ ಖಾತೆ ಪಡೆಯಲು ಉಪ ಚುನಾವಣೆಯಲ್ಲಿ ಗೆದ್ದಂತಹ ಶಾಸಕರು ಹೆಚ್ಚಾದ ಲಾಬಿ ಮಾಡುತ್ತಿರುವಂತೆಯೇ ಈ ಖಾತೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರಿಗೆ ದೊರೆಯಲಿದೆ ಎಂಬಂತಹ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

ಪಂಜಾಬ್: ಮುಖ್ಯಮಂತ್ರಿ ಜೊತೆಗೆ ಮುಸುಕಿನ ಗುದ್ದಾಟ, ಸಿಧು ಕೈ ತಪ್ಪಿದ ಪ್ರಮುಖ ಖಾತೆ
ದೇಶ

ಪಂಜಾಬ್: ಮುಖ್ಯಮಂತ್ರಿ ಜೊತೆಗೆ ಮುಸುಕಿನ ಗುದ್ದಾಟ, ಸಿಧು ಕೈ ತಪ್ಪಿದ ಪ್ರಮುಖ ಖಾತೆ

ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗಿನ ಮುಸುಕಿನ ಗುದ್ದಾಟದಿಂದಾಗಿ ನವಜೋತ್ ಸಿಂಗ್ ಸಿಧು ಅವರ ಬಳಿಯಿದ್ದ ಸ್ಥಳೀಯ ಸರ್ಕಾರದ ಇಲಾಖೆ ಖಾತೆಯನ್ನು ಕಿತ್ತುಕೊಂಡು ಇಂಧನ ಖಾತೆಯನ್ನು ನೀಡಲಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರಿದ 687 ಪೇಜ್, ಖಾತೆಗಳು ಡಿಲೀಟ್: ಫೇಸ್ ಬುಕ್
ದೇಶ

ಕಾಂಗ್ರೆಸ್ ಪಕ್ಷಕ್ಕೆ ಸೇರಿದ 687 ಪೇಜ್, ಖಾತೆಗಳು ಡಿಲೀಟ್: ಫೇಸ್ ಬುಕ್

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಶಾಕ್ ನೀಡಿದೆ.