ದೇಶCJP, ಖಾತೆ ಬದಲಾವಣೆ ಪ್ರಸ್ತಾಪ ತಿರಸ್ಕರಿಸಿದ್ದರಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: BJP ಹೇಳಿದ್ದೇನು?
ವರದಿಗಳ ಪ್ರಕಾರ, ಜಂತರ್ ಮಂತರ್ನಲ್ಲಿ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾಗ, ಸರ್ಕಾರ ಆರಂಭದಲ್ಲಿ ಪ್ರಧಾನ್ ಅವರ ಖಾತೆಯನ್ನು ಬದಲಾಯಿಸುವ ಪ್ರಸ್ತಾಪ ಮುಂದಿಟ್ಟಿದೆ.