ರಾಜಕೀಯನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಶಂಕರ್ ಗೆ ಪೌರಾಡಳಿತ, ನಾಗೇಶ್ ಗೆ ಸಣ್ಣ ಕೈಗಾರಿಕೆ
ಇತ್ತೀಚಿಗೆ ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿದ್ದ ನೂತನ ಸಚಿವರಾದ ಆರ್ ಶಂಕರ್ ಅವರಿಗೆ ಪೌರಾಡಳಿತ ಹಾಗೂ ಎಚ್ ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ