ವಿಶೇಷಗಾಂಧಿ ಜಯಂತಿಗೆ ಇನ್ನು ಕೆಲವೇ ದಿನ, ಖಾದಿ ಖರೀದಿಸಿ ಉದ್ಯಮ ಪುನಶ್ಚೇತನಗೊಳಿಸಿ: ರಾಜಕೀಯ ನಾಯಕರಿಗೆ ಸಚಿವರ ಮನವಿ
ಭಾರತದ ಸ್ವಾತಂತ್ರ್ಯ ಸಂಗ್ರಾಮದೊಂದಿಗೆ ಬೆಸೆದುಕೊಂಡಿರುವ ಖಾದಿ ಬಟ್ಟೆ ಗಾಂಧಿ ಜಯಂತಿ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಮತ್ತೆ ರಾಜಕೀಯ ಪಕ್ಷಗಳ ನಾಯಕರಿಗೆ ಮತ್ತು ಖಾದಿ ಪ್ರಿಯರ ಬೇಡಿಕೆಯ ಉಡುಪಾಗಿದೆ.