ಖಾದಿ ಉದ್ಯಮ

ಮುಂಬರುವ ರಾಜ್ಯ ಬಜೆಟ್ ಖಾದಿ ಉದ್ಯಮವನ್ನು ಬಲಪಡಿಸಲಿದೆ: ಸಿಎಂ ಬೊಮ್ಮಾಯಿ
ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಖಾದಿ ಅಭಿಯಾನ: ಹಬ್ಬಕ್ಕೆ ಖಾದಿ ಉಡುಗೊರೆ ನೀಡಿ: ಪ್ರಧಾನಿ ಮೋದಿ ಮನವಿ
ಈ ಬಾರಿಯ ಹಬ್ಬದ ಸೀಸನ್ ನಲ್ಲಿ ನಿಮ್ಮ ಪ್ರೀತಿ ಪಾತ್ರರಿಗೆ ಖಾದಿ ಉಡುಗೊರೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಖಾದಿ ಉದ್ಯಮದಿಂದ ಮುಂದಿನ 5 ವರ್ಷಗಳಲ್ಲಿ 5 ಕೋಟಿ ಜನರಿಗೆ ಉದ್ಯೋಗ: ಗಿರಿರಾಜ್ ಸಿಂಗ್
ಮಧ್ಯಮ, ಸಣ್ಣ ಅತಿ ಸಣ್ಣ ಕೈಗಾರಿಕೆಗಳು ಖಾದಿ ಉದ್ಯಮದ ಮೂಲಕ ಮುಂದಿನ 5 ವರ್ಷಗಳಲ್ಲಿ 5 ಕೋಟಿ ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

