ದೇಶಆಂಧ್ರಪ್ರದೇಶ: ಖಾದ್ಯ ತೈಲ ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಸಾವು
ಕಾಕಿನಾಡಕ್ಕೆ ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಕಾರ್ಮಿಕರು ಗುರುವಾರ ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.