ಖಾನಾಪುರ

ಖಾನಾಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು: 13 ಮಂದಿ ಬಂಧನ, 9 ಬಂದೂಕು ವಶಕ್ಕೆ..!
ರಾಜ್ಯ

ಖಾನಾಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು: 13 ಮಂದಿ ಬಂಧನ, 9 ಬಂದೂಕು ವಶಕ್ಕೆ..!

2024ರಿಂದ ಕತ್ಗಲಿ ಗ್ರಾಮದ ಮಾರುತಿ ಶ್ರೀಕಾಂತ್ ಸುತಾರ್ ಎಂಬಾತ ಅಕ್ರಮವಾಗಿ ದೇಶೀ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಖಾನಾಪುರ ಹೆದ್ದಾರಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್: ಸ್ನೇಹಿತನ ದೋಚಿ ಸುಳ್ಳು ಕಥೆ ಕಟ್ಟಿದ ಕಿರಾತಕರು: ಮಾಸ್ಟರ್‌ಮೈಂಡ್ ಸೇರಿ 8 ಮಂದಿ ಅರೆಸ್ಟ್..!
ರಾಜ್ಯ

ಖಾನಾಪುರ ಹೆದ್ದಾರಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್: ಸ್ನೇಹಿತನ ದೋಚಿ ಸುಳ್ಳು ಕಥೆ ಕಟ್ಟಿದ ಕಿರಾತಕರು: ಮಾಸ್ಟರ್‌ಮೈಂಡ್ ಸೇರಿ 8 ಮಂದಿ ಅರೆಸ್ಟ್..!

ಪಶ್ಚಿಮ ಬಂಗಾಳ ಮೂಲದ ಹಾಗೂ ಬೆಳಗಾವಿಯ ಶಾಹಾಪುರದಲ್ಲಿ ವಾಸವಾಗಿರುವ ಚಿನ್ನಾಭರಣ ಕಾರಿಗರ ಎಸ್.ಕೆ. ಇಬಾದುಲ್ ಅವರು ಮೇ 20ರಂದು ತಮ್ಮ ಸ್ನೇಹಿತರಾದ ರಬಿಯುಲ್ ಗಾಜಿ ಮತ್ತು ಅಲಿ ಹುಸೇನ್ ಮಂಡಲ್ ಅವರೊಂದಿಗೆ ಗೋವಾಗೆ ತೆರಳುತ್ತಿದ್ದರು.

ಖಾನಾಪುರ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷ: ಕೆಲಕಾಲ ಆತಂಕ ಸೃಷ್ಟಿ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ
ರಾಜ್ಯ

ಖಾನಾಪುರ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷ: ಕೆಲಕಾಲ ಆತಂಕ ಸೃಷ್ಟಿ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಮಾಹಿತಿ ತಿಳಿದ ಕೂಡಲೇ ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರ್ಗಿ ಹಾಗೂ ವಲಯ ಅರಣ್ಯಾಧಿಕಾರಿ ಶ್ರೀಕಾಂತ್ ಪಾಟೀಲ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿದರು.

ಖಾನಾಪುರ: ನಿವೃತ್ತ ಸೈನಿಕನಿಗೆ ಸಾರ್ವಜನಿಕವಾಗಿ ಥಳಿಸಿ ಒದ್ದ ಪೊಲೀಸ್!
ರಾಜ್ಯ

ಖಾನಾಪುರ: ನಿವೃತ್ತ ಸೈನಿಕನಿಗೆ ಸಾರ್ವಜನಿಕವಾಗಿ ಥಳಿಸಿ ಒದ್ದ ಪೊಲೀಸ್!

ಚಿಕ್ಕಮುನವಳ್ಳಿ ಗ್ರಾಮದ ಚನ್ನಮಲ್ಲಪ್ಪ ಕುಂಬಾರ್ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ತಡೆದ ನಂತರ ಸಾರ್ವಜನಿಕವಾಗಿ ಥಳಿಸಿ ಒದ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಕೃಷಿ ಜಮೀನುಗಳಲ್ಲಿ ಪುಂಡಾಟ: ಖಾನಾಪುರ ರೈತರ ನಿದ್ದೆಗೆಡಿಸಿದ ಕಾಡಾನೆ
ರಾಜ್ಯ

ಕೃಷಿ ಜಮೀನುಗಳಲ್ಲಿ ಪುಂಡಾಟ: ಖಾನಾಪುರ ರೈತರ ನಿದ್ದೆಗೆಡಿಸಿದ ಕಾಡಾನೆ

ಕಾಡಾನೆ ದಾಳಿ ಕುರಿತು ಅರಣ್ಯಾಧಿಕಾರಿಗಳಿಗೆ ಪದೇ ಪದೇ ದೂರು ನೀಡಲಾಗುತ್ತಿದ್ದು, ಸಹಾಯಕ್ಕಾಗಿ ಮನವಿ ಮಾಡುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ರೈತರು ಆರೋಪಿಸಿದ್ದಾರೆ.

ಬೆಳಗಾವಿ: ಕಟ್ಟಿಗೆ ಸ್ಟ್ರೇಚರ್ ಮೇಲೆ ಆಸ್ಪತ್ರೆಗೆ ಸಾಗಿಸಿದ್ದ ಮಹಿಳೆ ಸಾವು; ಫಲಿಸದ ಖಾನಾಪುರ ಕಾಡಂಚಿನ ಗ್ರಾಮಸ್ಥರ ಹೋರಾಟ!
ರಾಜ್ಯ

ಬೆಳಗಾವಿ: ಕಟ್ಟಿಗೆ ಸ್ಟ್ರೇಚರ್ ಮೇಲೆ ಆಸ್ಪತ್ರೆಗೆ ಸಾಗಿಸಿದ್ದ ಮಹಿಳೆ ಸಾವು; ಫಲಿಸದ ಖಾನಾಪುರ ಕಾಡಂಚಿನ ಗ್ರಾಮಸ್ಥರ ಹೋರಾಟ!

ಬೆಳಗಾವಿ ಕೆಎಲ್​ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಹರ್ಷದಾ ಘಾಡಿ (38) ಮೃತಪಟ್ಟಿದ್ದಾರೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಜುಲೈ 18ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಗ್ರಾಮಸ್ಥರು ಹರಸಾಹಸ ಪಟ್ಟಿದ್ದರು.

ಅನಾರೋಗ್ಯ ಮಹಿಳೆಯನ್ನು 10 ಕಿ.ಮೀ ಸ್ಟ್ರೆಚರ್ ನಲ್ಲಿ ಸಾಗಿಸಿದ ಗ್ರಾಮಸ್ಥರು: ಬೆಳಗಾವಿಯ ಖಾನಾಪುರ ತಾಲ್ಲೂಕಿನ ಅಮ್ಗಾಂವ್ ಗ್ರಾಮಸ್ಥರ ದುಸ್ಥಿತಿ!
ರಾಜ್ಯ

ಅನಾರೋಗ್ಯ ಮಹಿಳೆಯನ್ನು 10 ಕಿ.ಮೀ ಸ್ಟ್ರೆಚರ್ ನಲ್ಲಿ ಸಾಗಿಸಿದ ಗ್ರಾಮಸ್ಥರು: ಬೆಳಗಾವಿಯ ಖಾನಾಪುರ ತಾಲ್ಲೂಕಿನ ಅಮ್ಗಾಂವ್ ಗ್ರಾಮಸ್ಥರ ದುಸ್ಥಿತಿ!

ಖಾನಾಪುರದ ಅರಣ್ಯದಲ್ಲಿರುವ ಹಲವು ಗ್ರಾಮಗಳಿಗೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ರಸ್ತೆ, ವಿದ್ಯುತ್‌ನಂತಹ ಮೂಲ ಸೌಕರ್ಯಗಳಿಲ್ಲ.

ಖಾನಾಪುರ: ಟಿಕೆಟ್ ಗಾಗಿ ಆಕಾಂಕ್ಷಿಗಳ ಫೈಟ್; ಅಭ್ಯರ್ಥಿ ಹುಡುಕಲು ಬಿಜೆಪಿ ಹರಸಾಹಸ!
ರಾಜಕೀಯ

ಖಾನಾಪುರ: ಟಿಕೆಟ್ ಗಾಗಿ ಆಕಾಂಕ್ಷಿಗಳ ಫೈಟ್; ಅಭ್ಯರ್ಥಿ ಹುಡುಕಲು ಬಿಜೆಪಿ ಹರಸಾಹಸ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಒಟ್ಟಾಗಿ ಕೆಲಸ ಮಾಡಲು ಎಲ್ಲಾ ಆಕಾಂಕ್ಷಿಗಳ ಮನವೊಲಿಸುವುದು ಸವಾಲಿನ ಕೆಲಸವಾಗಿದೆ.

ಬೆಳಗಾವಿ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲು
ರಾಜ್ಯ

ಬೆಳಗಾವಿ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲು

ಇಬ್ಬರು ಮಕ್ಕಳೊಂದಿಗೆ ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ಪನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.