ಖಾಯಂ

ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆ ಖಾಯಂ; ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ- ಸಿಎಂ ಸಿದ್ದರಾಮಯ್ಯ
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಖಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದರು.

ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ
ವಿಧಾನಸೌಧದ ಮುಂಭಾಗ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ 1 ರಂದು ಸೇವೆ ಖಾಯಂ; ಸಿಎಂ ಸಿದ್ದರಾಮಯ್ಯ ಘೋಷಣೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು.

ರಾಜ್ಯ ಹೈಕೋರ್ಟ್ ಐವರು ನ್ಯಾಯಮೂರ್ತಿಗಳ ಸೇವೆ ಖಾಯಂ
ರಾಜ್ಯ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಐವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ.

ಬಿಬಿಎಂಪಿ ಅಗ್ನಿ ಅವಘಡ: ಗಾಯಾಳು ಜ್ಯೋತಿ ಹುದ್ದೆ ಖಾಯಂಗೊಳಿಸಲು ಪಾಲಿಕೆ ಚಿಂತನೆ!
ಬಿಬಿಎಂಪಿ ಅಗ್ನಿ ಅವಘಡ ಘಟನನೆಯಲ್ಲಿ ಗಂಭೀರವಾಗಿ ಗಾಯಗೊಂಡು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲ್ಯಾಬ್ ಆಪರೇಟರ್ ಜ್ಯೋತಿ ಅವರ ಹುದ್ದೆಯನ್ನು ಖಾಯಂಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಹೈಕೋರ್ಟ್'ನ 10 ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿದ ಕೇಂದ್ರ ಸರ್ಕಾರ
ಕರ್ನಾಟಕ ಹೈಕೋರ್ಟ್‌ನ 10 ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.

3 ತಿಂಗಳಲ್ಲಿ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂ: ಸಿಎಂ ಸಿದ್ದರಾಮಯ್ಯ
ಸುಮಾರು 11 ಸಾವಿರ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಹಂತದಲ್ಲಿ....

