ಖಾಯಂ ನ್ಯಾಯಾಧೀಶರು

ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು
12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

ಸುಪ್ರೀಂ ಕೋರ್ಟ್ ಅನುಮೋದಿಸಿರುವ ಕರ್ನಾಟಕ ಹೈಕೋರ್ಟ್ನ ಖಾಯಂ ನ್ಯಾಯಾಧೀಶರ ಪಟ್ಟಿ ಇಲ್ಲಿದೆ!
ಕರ್ನಾಟಕ ಹೈಕೋರ್ಟ್ನ ಆರು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದಿಸಿದೆ.

