ರಾಜ್ಯಬೂತ್ ಮಟ್ಟದಲ್ಲಿ ಖಾಯಂ ಏಜೆಂಟ್'ಗಳ ನೇಮಿಸಿ: ರಾಜಕೀಯ ಪಕ್ಷಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆ
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಸಾಪ್ತಾಹಿಕ ಸಭೆಗಳಲ್ಲಿ ನಿರಂತರತೆ ಕಾಯ್ದುಕೊಳ್ಳಲು ಖಾಯಂ ಬೂತ್ ಏಜೆಂಟರನ್ನು ನೇಮಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.