ರಾಜ್ಯಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ: ಕೋಟಾ ಶ್ರೀನಿವಾಸ ಪೂಜಾರಿ
ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಬಹು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.