ಖಾರದ ಪುಡಿ

ಮಗನ ಗಾಂಜಾ ವ್ಯಸನ ಬಿಡಿಸಲು ಕಣ್ಣಿಗೆ ಖಾರದ ಪುಡಿ ಶಿಕ್ಷೆ ಕೊಟ್ಟ ತಾಯಿ!!?
ಮಗನ ಗಾಂಜಾ ವ್ಯಸನದಿಂದ ಹೈರಾಣಾಗಿದ್ದ ತಾಯಿಯೊಬ್ಬರು ಆತನನ್ನು ಕಂಬಕ್ಕೆ ಕಟ್ಟಿ ಕಣ್ಣಿಗೆ ಖಾರದ ಪುಡಿ ಹಾಕಿ ಶಿಕ್ಷೆ ನೀಡಿರುವ ಘಟನೆ ನೆರೆಯ ತೆಲಂಗಾಣ ರಾಜ್ಯದಲ್ಲಿ ನಡೆದಿದೆ.

ಕೇಜ್ರಿವಾಲ್ ಮೇಲೆ ಖಾರದಪುಡಿ ದಾಳಿ ನಡೆಸಿದ ವ್ಯಕ್ತಿ ದೆಹಲಿ ಸಚಿವಾಲಯ ಪ್ರವೇಶಿಸಲು ಪಾಸ್ ಪಡೆದಿದ್ದ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎಸೆದಿದ್ದ ವ್ಯಕ್ತಿ ದೆಹಲಿ ಸಚಿವಾಲಯಕ್ಕೆ ಪ್ರವೇಶಿಸುವುದಕ್ಕೆ ಪಾಸ್ ನ್ನು ಹೊಂದಿದ್ದ ವಿಷಯ ಈಗ ಬಹಿರಂಗವಾಗಿದೆ.

ದೆಹಲಿ: ಅರವಿಂದ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎಸೆತ, ಶಂಕಿತ ಬಂಧನ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಖಾರದ ಪುಡಿ ಎಸೆದಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಣಾಂಗಣವಾದ ಲಂಕಾ ಸಂಸತ್ತು, ಖಾರದ ಪುಡಿ ಎರಚಾಡಿಕೊಂಡ ಸಂಸದರು
ಶ್ರೀಲಂಕಾ ಸಂಸತ್ತಿನಲ್ಲಿ ಎರಡನೇ ದಿನವಾದ ಶುಕ್ರವಾರ ಸಹ ಗದ್ದಲ, ಕೋಲಾಹಲ ತೀವ್ರವಾಗಿದ್ದು,....

ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ತಾಯಿ, ಮಗಳ ಮೇಲೆ ಮೃಗೀಯ ವರ್ತನೆ: 6 ಜನರ ಬಂಧನ
ಪ್ರೇಮಿಯೊಬ್ಬನಿಗೆ ಆಶ್ರಯ ನೀಡಿದ ಕಾರಣಕ್ಕಾಗಿ ಮಹಿಳೆ ಹಾಗೂ ಆಕೆಯ ಮಗಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ ಅಮಾನವೀಯ ಘಟನೆ ಸಂಬಂಧ ನಗರದ ಪೊಲೀಸರು 6 ಮಂದಿ ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ವಿದ್ಯಾರ್ಥಿನಿಗೆ ಖಾರದ ಪುಡಿ ಎರಚಿ, ಮಚ್ಚಿನಿಂದ ಹಲ್ಲೆ
ಪ್ರೇಮ ನಿವೇದನೆ ತಿರಸ್ಕರಿಸಿದ್ದಕ್ಕಾಗಿ ಮೂವರು ಯುವಕರು 16ರ ಹರೆಯದ ವಿದ್ಯಾರ್ಥಿನಿಗೆ ಖಾರದ ಪುಡಿ ಎರಚಿ ಮಚ್ಚಿನಿಂದ ಹಲ್ಲೆಗೈದ ಘಟನೆ ವರದಿ...

