ಖಾರಿಫ್ ಬೆಳೆ

Onion Price: ಈರುಳ್ಳಿ ಬೆಲೆ ದಿಢೀರ್ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ; ಕಾರಣವೇನು?
ದೇಶ

Onion Price: ಈರುಳ್ಳಿ ಬೆಲೆ ದಿಢೀರ್ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ; ಕಾರಣವೇನು?

ಪೂರೈಕೆ ಕಡಿಮೆಯಾಗಿರುವುದು ಹಾಗೂ ಹೊಸ ಖಾರಿಫ್ ಬೆಳೆ ಮಾರುಕಟ್ಟೆಗೆ ಬರುವಲ್ಲಿ ವಿಳಂಬವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ಈರುಳ್ಳಿ ದರ ದಿಢೀರ್ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ..

ರಾಜ್ಯದಲ್ಲಿ ಈ ಬಾರಿ ಕೇವಲ ಶೇ. 20ರಷ್ಟು ಪ್ರದೇಶದಲ್ಲಿ ಮಾತ್ರ ಖಾರಿಫ್ ಬಿತ್ತನೆ!
ರಾಜ್ಯ

ರಾಜ್ಯದಲ್ಲಿ ಈ ಬಾರಿ ಕೇವಲ ಶೇ. 20ರಷ್ಟು ಪ್ರದೇಶದಲ್ಲಿ ಮಾತ್ರ ಖಾರಿಫ್ ಬಿತ್ತನೆ!

ಭಾರತ ಹವಾಮಾನ ಇಲಾಖೆ (ಐಎಂಡಿ) ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚಿಸಿದ ನಂತರ ಬಿತ್ತನೆ ಚಟುವಟಿಕೆಗಳ ಮೇಲೆಈಗಾಗಲೇ ಪರಿಣಾಮ ಬೀರಿವೆ. ಹೀಗಾಗಿ ಈ ಋತುವಿನಲ್ಲಿ ಉತ್ಪಾದನೆಯು ಹಿನ್ನಡೆಯನ್ನು ಎದುರಿಸುವ ಸಾಧ್ಯತೆಯಿದೆ.

ಚೀನಾದಿಂದ ಪೂರೈಕೆ ಕಡಿತ: ಖಾರಿಫ್ ಬೆಳೆಗೆ DAP ಕೊರತೆ ಸಮಸ್ಯೆ
ರಾಜ್ಯ

ಚೀನಾದಿಂದ ಪೂರೈಕೆ ಕಡಿತ: ಖಾರಿಫ್ ಬೆಳೆಗೆ DAP ಕೊರತೆ ಸಮಸ್ಯೆ

ಕಳೆದ ಮೂರು ವರ್ಷಗಳ ಸರಾಸರಿ ಬಳಕೆಯ ಆಧಾರದ ಮೇಲೆ ಕೇಂದ್ರವು ರಾಜ್ಯಗಳಿಗೆ DAP ಪೂರೈಸುತ್ತದೆ.

ಖಾರಿಫ್ ಬೆಳೆಗಳಿಗೆ ನೀರು ಬಿಡದಿರಲು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆ ಸಲಹಾ ಸಮಿತಿ ನಿರ್ಧಾರ!
ರಾಜ್ಯ

ಖಾರಿಫ್ ಬೆಳೆಗಳಿಗೆ ನೀರು ಬಿಡದಿರಲು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆ ಸಲಹಾ ಸಮಿತಿ ನಿರ್ಧಾರ!

ಕೃಷ್ಣಾ ನದಿಗೆ ಅಡ್ಡಲಾಗಿರುವ ಆಲಮಟ್ಟಿ ಅಣೆಕಟ್ಟಿನಲ್ಲಿ ನೀರಿನ ಸೀಮಿತ ಸಂಗ್ರಹಣೆ ಇರುವ ಕಾರಣ ಪ್ರಸ್ತುತ ಖಾರಿಫ್ ಹಂಗಾಮಿಗೆ ನೀರಾವರಿಗಾಗಿ ಕಾಲುವೆಗಳಿಗೆ ನೀರು ಬಿಡದೆ ಮತ್ತು ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಕೃಷ್ಣ ಮೇಲ್ದಂಡೆ ಯೋಜನೆಯ (ಯುಕೆಪಿ) ನೀರಾವರಿ ಸಲಹಾ ಸಮಿತಿ  ಒತ್ತಾಯಿಸಿದೆ.

Onion price hike: ಈಗ ಈರುಳ್ಳಿ ಸರದಿ: ಉಳ್ಳಾಗಡ್ಡಿ ದರ ಗಗನಕ್ಕೆ, ಕೆಜಿಗೆ 70 ರೂ; ಡಿಸೆಂಬರ್ ವರೆಗೂ ಏರಿಕೆ ಸಾಧ್ಯತೆ!
ದೇಶ

Onion price hike: ಈಗ ಈರುಳ್ಳಿ ಸರದಿ: ಉಳ್ಳಾಗಡ್ಡಿ ದರ ಗಗನಕ್ಕೆ, ಕೆಜಿಗೆ 70 ರೂ; ಡಿಸೆಂಬರ್ ವರೆಗೂ ಏರಿಕೆ ಸಾಧ್ಯತೆ!

ಟೊಮೆಟೋ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ಇದೀಗ ಈರುಳ್ಳಿ ದರ ಏರಿಕೆಗೂ ಸಿದ್ಧರಾಗಬೇಕಿದ್ದು, ದೆಹಲಿ ಮಾರುಕಟ್ಟೆಯಲ್ಲಿ ಪ್ರತೀ ಕೆಜಿ ಈರುಳ್ಳಿ 70 ರೂಗೆ ಮಾರಾಟವಾಗುತ್ತಿದೆ.