ರಾಜ್ಯಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿ ಶೀಘ್ರದಲ್ಲೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮೇ 29 ರಂದು ಕರ್ನಾಟಕದಲ್ಲಿ ಶಾಲೆಗಳು ಅಧಿಕೃತವಾಗಿ ಪುನರಾರಂಭಗೊಂಡಿದ್ದರೂ, ಹಲವಾರು ಸರ್ಕಾರಿ ಶಾಲೆಗಳು ಇನ್ನೂ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. ಪ್ರಸ್ತುತ ರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಲ್ಲಿ 58 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ.