ರಾಜಕೀಯKarnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ; ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದರು. ಆದರೆ ಪ್ರತಿಪಕ್ಷ ಬಿಜೆಪಿ ಈ ಬಜೆಟ್ ವಿರೋಧಿಸಿ, ಕೈಯಲ್ಲಿ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದೆ.