ರಾಜಕೀಯನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು: ನೋಡ್ರಪಾ, ನೀವು ಅದೆಲ್ಲಾ ಕನಸು ಕಾಣಲು ಹೋಗಬೇಡಿ; ವಿಪಕ್ಷಗಳ ಕಾಲೆಳೆದ ಡಿಕೆಶಿ
ಬಜೆಟ್ ಮುಂಚಿತವಾಗಿಯೇ ನೀವು ಚೊಂಬನ್ನು ಸಿದ್ಧ ಮಾಡಿಟ್ಟುಕೊಂಡಿದ್ದೀರಿ, ಬಜೆಟ್ ನಂತರ ಮಾರುಕಟ್ಟೆಯಿಂದ ತಂದು ಸಿದ್ಧ ಮಾಡಿಕೊಂಡಿದ್ದರೆ ಏನಾದರೂ ಹೇಳಬಹುದಿತ್ತು. ಅಂದರೆ ನಿಮ್ಮ ಮನಸ್ಥಿತಿ ಹೇಗಿದೆ ಎಂದು ಇದರಿಂದ ತಿಳಿಯಬಹುದು. ನಿಮ್ಮ ಭಾವನೆ ಹೇಗಿದೆ ನೋಡಿ...