ರಾಜ್ಯಖಾಲಿ ನಿವೇಶನಗಳ ಸ್ವಚ್ಛಗೊಳಿಸುವ ಗಡುವು: ಮಾಲಿಕರಿಗೆ ಗುಡ್ ನ್ಯೂಸ್!
"ಆ.15 ರ ವೇಳೆಗೆ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಈ ಹಿಂದೆ ಗಡುವು ನಿಗದಿಪಡಿಸಲಾಗಿತ್ತು. ಹೆಚ್ಚುವರಿ ಸಮಯದ ವಿನಂತಿಗಳನ್ನು ಪರಿಗಣಿಸಿ, ಗಡುವನ್ನು ಈಗ ಆಗಸ್ಟ್ 22 ರವರೆಗೆ ವಿಸ್ತರಿಸಲಾಗುತ್ತದೆ" ಎಂದು ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.