ರಾಜ್ಯಗೌರಿ ಲಂಕೇಶ್ ಹತ್ಯೆ ಆರೋಪಿಯಿಂದ ಖಾಲಿ ಪತ್ರಗಳಿಗೆ ಬಲವಂತದಿಂದ ಸಹಿ : ಎಸ್ ಐಟಿ ನಿರಾಕರಣೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ 17 ಆರೋಪಿ ವಾಸುದೇವ್ ಸೂರ್ಯವಂಶಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯಗೊಂಡಿದ್ದು, ಎಸ್ ಐಟಿ ಅಧಿಕಾರಿಗಳು ಬಲವಂತದಿಂದ ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾನೆ.