ರಾಜ್ಯಆದಾಯವಿಲ್ಲ, ಸರ್ಕಾರದಿಂದ ನೆರವು ಸಿಗದೆ ಖಾಲಿ ಪಾತ್ರೆ ಹಿಡಿದು ಕ್ಯಾಬ್ ಚಾಲಕರ ಪ್ರತಿಭಟನೆ!
ಲಾಕ್ ಡೌನ್ ನಿಂದಾಗಿ ದಿನನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಲು ಪರದಾಡುತ್ತಿರುವ ಕ್ಯಾಬ್ ಚಾಲಕರು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆಗೆ ಇಳಿದಿದ್ದಾರೆ. ಖಾಲಿ ಪಾತ್ರೆಗಳನ್ನು ಹಿಡಿದು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲಕರು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.