ಖಾಲಿ ಹುದ್ದೆಗಳ ಭರ್ತಿ

Karnataka Assembly session: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

Karnataka Assembly session: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.

2023ರಿಂದ ಸಾರಿಗೆ ಇಲಾಖೆಯಲ್ಲಿ 10 ಸಾವಿರ ಖಾಲಿ ಹುದ್ದೆಗಳು ಭರ್ತಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

2023ರಿಂದ ಸಾರಿಗೆ ಇಲಾಖೆಯಲ್ಲಿ 10 ಸಾವಿರ ಖಾಲಿ ಹುದ್ದೆಗಳು ಭರ್ತಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ನಮ್ಮ ಹಿಂದಿನ (2013–2018) ಅವಧಿಯಲ್ಲಿ ಪ್ರಕಟಿಸಿದ್ದ ನೇಮಕಾತಿ ಅಧಿಸೂಚನೆಗಳನ್ನೂ 2019–2023ರ ಅವಧಿಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಬೆಂಗಳೂರು: ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ರಾಜ್ಯ

ಬೆಂಗಳೂರು: ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ ಎಂದರು.