ಖಾಲಿ ಹುದ್ದೆಗಳು

JOB Alert: DCC ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಸಲ್ಲಿಸಿ
ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ: ಹಣಕಾಸಿನ ಒತ್ತಡ, ಕಾನೂನು ಅಡೆತಡೆ..; ಹೆಚ್ಚುತ್ತಿದೆ ಯುವಜನರ ಆಕ್ರೋಶ!
ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು ಮತ್ತು ಒಂದು ವರ್ಷದೊಳಗೆ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿನ ಎಲ್ಲಾ ಅನುಮೋದಿತ ಖಾಲಿ ಹುದ್ದೆಗಳನ್ನು ಪಕ್ಷವು ಭರ್ತಿ ಮಾಡುತ್ತದೆ ಎಂಬುದು ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.

ಪೊಲೀಸ್ ಇಲಾಖೆಯಲ್ಲಿ 18 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಗೃಹ ಸಚಿವ ಡಾ ಜಿ ಪರಮೇಶ್ವರ್
ಕರ್ನಾಟಕದಲ್ಲಿ ಪೊಲೀಸ್-ಸಾರ್ವಜನಿಕ ಅನುಪಾತವು 1 ಲಕ್ಷ ಜನಸಂಖ್ಯೆಗೆ 165.04 ರಷ್ಟಿದೆ, ಇದು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (BPR and D) ಪ್ರಕಾರ ರಾಷ್ಟ್ರೀಯ ಸರಾಸರಿ 196.88 ಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ.

19ನೇ ವಾರ್ಷಿಕೋತ್ಸವ: ದೂರುಗಳ ಹೆಚ್ಚಳ ಮಧ್ಯೆ ಸಿಬ್ಬಂದಿ ಕೊರತೆ ಎದುರಿಸುತ್ತಿರುವ RTI
ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ನೇತೃತ್ವದ ಸಿವಿಲ್ ಸೊಸೈಟಿ ಗ್ರೂಪ್ ಸತಾರ್ಕ್ ನಾಗ್ರಿಕ್ ಸಂಘಟನೆಯು ಪ್ರಸ್ತುತಪಡಿಸಿದ ಅಂಕಿಅಂಶಗಳ ಪ್ರಕಾರ, ಜೂನ್ 30 ರ ಹೊತ್ತಿಗೆ ದೇಶಾದ್ಯಂತ 29 ಮಾಹಿತಿ ಆಯೋಗಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ.

ಖಾಲಿ ಇರುವ 10,445 ಹುದ್ದೆ ಭರ್ತಿ ಮಾಡಲು ಕುಮಾರಸ್ವಾಮಿ ಸರ್ಕಾರ ಮುಂದು
ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ...

