ಖಾಲಿಸ್ತಾನ

ಕರ್ತಾರ್ ಪುರ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು: ಭಾರತ ಅಸಮಾಧಾನ, ಸಭೆ ಮುಂದೂಡಿಕೆ!
ಕರ್ತಾರ್ ಪುರ ಕಾರಿಡಾರ್ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಗೆ ಸ್ಥಾನ ನೀಡಿರುವ ಪಾಕಿಸ್ತಾನದ ನಡೆಗೆ ಭಾರತ ತೀವ್ರ ಅಸಮಾಧಾನ ಹೊರಹಾಕಿದೆ.

ಅಮೃತಸರ ಸ್ಫೋಟ ಪ್ರಕರಣ: ಖಾಲಿಸ್ತಾನಿ, ಕಾಶ್ಮೀರಿ ಭಯೋತ್ಪಾದಕರ ಕೈವಾಡ ತಳ್ಳಿಹಾಕುವಂತಿಲ್ಲ-ಸಿಎಂ
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ

ಕೆನಡಾದಲ್ಲಿರುವ ಖಾಲಿಸ್ತಾನ ಉಗ್ರ ಶಿಬಿರದಿಂದ ದಾಳಿ ಸಿದ್ಧತೆ: ಗುಪ್ತಚರ ಪೊಲೀಸರ ಎಚ್ಚರಿಕೆ
ಪಠಾಣ್ ಕೋಟ್ ದಾಳಿ ನಡೆದ ಬೆನ್ನಲ್ಲೇ ಪಂಜಾಬ್ ನಲ್ಲಿ ಮತ್ತೊಂದು ಉಗ್ರ ಕೃತ್ಯ ನಡೆಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

