ದೇಶನಿಜವಾಗುತ್ತಾ ಕ್ಯಾ.ಅಮರಿಂದರ್ ಸಿಂಗ್, ಗುಪ್ತಚರ ಇಲಾಖೆಯ ಆತಂಕ? ಕರ್ತಾರ್ ಪುರದ ಹೆಸರಿನಲ್ಲಿ ಪಾಕ್ ಕುತಂತ್ರ!
ಪಾಕಿಸ್ತಾನ ಕರ್ತಾರ್ ಪುರ ಕಾರಿಡಾರ್ ನ್ನು ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ಮುಕ್ತವಾಗಿಸಿದೆ. ಈ ನಡುವೆ ಕರ್ತಾರ್ ಪುರ ಕಾರಿಡಾರ್ ನ್ನು ಮುಂದಿಟ್ಟುಕೊಂಡು ಪಾಕಿಸ್ತಾನ ದುರುದ್ದೇಶಪೂರ್ವಕವಾಗಿ ಸಂಚು ರೂಪಿಸುತ್ತಿದೆಯೇ ಎಂಬ ಅನುಮಾನ ಕಾಡತೊಡಗಿದೆ.