ನಭಾ ಜೈಲಿನಿಂದ ಭಾನುವಾರ ಪರಾರಿಯಾಗಿದ್ದ ಖಲಿಸ್ತಾನ ಲಿಬರೇಷನ್ ಫ್ರೆಂಟ್ ಉಗ್ರ ಸಂಘಟನೆಯ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂನನ್ನು ಬಂಧಿಸುವಲ್ಲಿ ಪಂಜಾಬ್ ಮತ್ತು ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.