ಖಾಸಗಿ ಆಸ್ಪತ್ರೆಗಳು

ದಕ್ಷಿಣ ಕನ್ನಡ: ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ಕ್ಕೂ ಹೆಚ್ಚು ಹೆರಿಗೆ; ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತ್ರೀರೋಗ ತಜ್ಞರ ಕೊರತೆ!
2025-26 ರ ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಷ್ಟ್ರೀಯ ಸರಾಸರಿ ಶೇ 41.4 ಕ್ಕೆ ಹೋಲಿಸಿದರೆ ಜಿಲ್ಲೆಯ 28,278 ಸಾಂಸ್ಥಿಕ ಹೆರಿಗೆಗಳಲ್ಲಿ ಸುಮಾರು ಶೇ 80 ರಷ್ಟು ಖಾಸಗಿ ಆಸ್ಪತ್ರೆಗಳಲ್ಲಿ...

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಶಾಕ್: POCSO ಅಡಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ ದಾಖಲು ಕಡ್ಡಾಯ: Dinesh Gundu rao
ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ.

ಬಳ್ಳಾರಿ: ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ; ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ದಾರಿ!
ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು ರೋಗಿಗಳಿಗೆ ಸುಲಿಗೆ ಮಾಡದಂತೆ ನೋಡಿಕೊಳ್ಳಬೇಕು.

ಶೇ. 50ರಷ್ಟು ಖಾಸಗಿ ಆಸ್ಪತ್ರೆಗಳು ಅಗ್ನಿ ಸುರಕ್ಷತೆ ಕ್ರಮ ಅನುಸರಿಸುವಲ್ಲಿ ವಿಫಲ: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಸಂಭವಿಸಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಖಾಸಗಿ ಆಸ್ಪತ್ರೆಗಳ 779 ಕೋಟಿ ರೂ. ಮೊತ್ತದ ಕೋವಿಡ್ ಬಿಲ್ ಗಳ ಪಾವತಿ ಮಾಡಿದ ರಾಜ್ಯ ಸರ್ಕಾರ!
ರಾಜ್ಯ ಆರೋಗ್ಯ ಇಲಾಖೆಯು ತನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಅಡಿಯಲ್ಲಿ 2,39,736 ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಿಗೆ 779.834 ಕೋಟಿ ರೂ (779,83,40,000) ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

ಬೂಸ್ಟರ್ ಡೋಸ್ ಗೆ ಇನ್ನೂ ಸಿಕ್ಕಲ್ಲ ಅನುಮತಿ, ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದಿರುವ ಕೋವಿಡ್ ಲಸಿಕೆ ಸಂಗ್ರಹ ಹೆಚ್ಚಳ
ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡವರಿಗೆ ಬೂಸ್ಟರ್ ಲಸಿಕೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದ್ದು ಇನ್ನೂ ನಿರ್ಧಾರ ತೆಗೆದುಕೊಳ್ಳದಿರುವ ಸಂದರ್ಭದಲ್ಲಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆಯ ಅವಧಿ ಮುಗಿಯುತ್ತಾ ಬಂದಿದೆ.

ಕೋವಿಡ್-19: ಶಾಲೆಗಳ ಪುನರಾರಂಭಕ್ಕೆ ಲಸಿಕೆ ಪೂರೈಕೆಗೆ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿರುವ ಕೇಂದ್ರ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣದಿಂದ ಕಳೆದ ಒಂದೂವರೆ ವರ್ಷಗಳಿಂದ ಮಕ್ಕಳು ಶಾಲೆಗೆ ಹೋಗದೆ ಮನೆಯಲ್ಲಿ ಉಳಿದಿದ್ದಾರೆ. ಈ ಬಾರಿ ಶಾಲೆಗಳನ್ನು ಆರಂಭಿಸಲೇಬೇಕೆಂಬ ಒತ್ತಾಯ ಬಹುತೇಕ ಪೋಷಕರಿಂದ ಕೇಳಿಬರುತ್ತಿದೆ.

ಕೋವಿಡ್-19 ಲಸಿಕೆ ಸಂಗ್ರಹಕ್ಕೆ ಹರಸಾಹಸಪಡುತ್ತಿದ್ದೇವೆ: ಕೇಂದ್ರಕ್ಕೆ ಖಾಸಗಿ ಆಸ್ಪತ್ರೆಗಳ ಪತ್ರ
ಮೆಟ್ರೋಪಾಲಿಟನ್ ನಗರಗಳ ಹೊರತಾಗಿ ಕೋವಿಡ್-19 ಲಸಿಕೆಗಳ ಸಂಗ್ರಹಕ್ಕಾಗಿ ಖಾಸಗಿ ಆಸ್ಪತ್ರೆಗಳು ಪರದಾಡುತ್ತಿವೆ.

ಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸಲಾಗದು, ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡಬೇಕು: ಕೇಂದ್ರ ಸರ್ಕಾರ
ಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸುವಂತಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡುವಂತೆ ಸೂಚನೆ ನೀಡಿದೆ.

