ರಾಜ್ಯMysuru Expressway: ಮದ್ದೂರು ಬಳಿ ಖಾಸಗಿ ಕಂಪನಿ ಉದ್ಯೋಗಿಯ ಕಾರು ಅಡ್ಡಗಟ್ಟಿ 26 ಲಕ್ಷ ರೂ ದರೋಡೆ!
ಮೈಸೂರು ಮೂಲದ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು, ಸಂಜೆ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ಸಂಗ್ರಹಿಸಿದ ಹಣವನ್ನು ತಲುಪಿಸಲು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ದರೋಡೆಕೋರರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ.