ದೇಶಆರ್ಟಿಕಲ್ 370 ರದ್ದು: ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಿದವರ ಸಂಖ್ಯೆ ಹೆಚ್ಚಳ, ಹೂಡಿಕೆಗೆ ಉತ್ತೇಜನ
ಸಂವಿಧಾನ ಪರಿಚ್ಛೇದ 370 ಮತ್ತು 35A ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರ (J&K) ರಾಜ್ಯವನ್ನು ಕೇಂದ್ರವು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸಿ ಆಗಸ್ಟ್ 5, 2019ರಂದು ಘೋಷಣೆ ಮಾಡಿತು. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಹಲವು ಪರ-ವಿರೋಧ ಅಭಿಪ್ರಾಯಗಳು ಕೇಳಿಬಂದವು.