ವಾಣಿಜ್ಯಸಂಸತ್ತಿನ ಚಳಿಗಾಲದ ಅಧಿವೇಶನ: ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿ ನಿಷೇಧ?
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕಾಗಿ 26 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ. ಇದರಲ್ಲಿ ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಿಕೆ ಮತ್ತು ಕ್ರಿಪ್ಟೋಕರೆನ್ಸಿಗಳಿಗೆ ಸಂಬಂಧಿಸಿದ ಮಸೂದೆ ಸೇರಿವೆ. ಲೋಕಸಭೆಯ ಸಚಿವಾಲಯದ ಬುಲೆಟಿನ್ನಲ್ಲಿ ಈ ಮಾಹಿತಿ ನೀಡಲಾಗಿದೆ.