ದೇಶಒಪ್ಪಂದ ರದ್ದು; ಸೈಲ್ ಅಧ್ಯಕ್ಷರ ಹತ್ಯೆಗೆ ಖಾಸಗಿ ಗುತ್ತಿಗೆದಾರನಿಂದ ಸಂಚು
ಳಪೆ ಗುಣಮಟ್ಟದ ಕಲ್ಲಿದ್ದಲು ಪೂರೈಸಿದ್ದಕ್ಕೆ ಗುತ್ತಿಗೆಯನ್ನು ತಿರಸ್ಕರಿಸಿದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ(ಸೈಲ್) ಅಧ್ಯಕ್ಷರನ್ನು ಹತ್ಯೆಗೈಯಲು ಪಿತೂರಿ ನಡೆಸಿದ ಖಾಸಗಿ ಗುತ್ತಿಗೆದಾರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.