ರಾಜ್ಯಈ ಬಾರಿಯೂ ಖಾಸಗಿ ಮಾಧ್ಯಮಗಳಿಗೆ ವಿಧಾನಮಂಡಲ ಕಲಾಪ ಚಿತ್ರೀಕರಣಕ್ಕೆ ಅವಕಾಶವಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ
ಮುಂದಿನ ತಿಂಗಳು ಮಾರ್ಚ್ 3 ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, 25 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗಲಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.