ದೇಶದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!
ಈ ಖಾಸಗಿ ಚಿನ್ನದ ಗಣಿಗಾರಿಕೆಯನ್ನು ಜಿಯೋ ಮೈಸೂರು ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಬರೋಬ್ಬರಿ 405 ಕೋಟಿ ರೂ. ಹೂಡಿಕೆಯೊಂದಿಗೆ ಆರಂಭಿಸುತ್ತಿವೆ.