ರಾಜಕೀಯ'ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ; ಪ್ರೈವೇಟ್ ಜೆಟ್ ನಲ್ಲಿ ಮಜವಾದಿ ಸಿಎಂ ಮೋಜು ಮಸ್ತಿ'
ನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.