ದೇಶರಾಜ್ಯಗಳಲ್ಲಿ ಬೋರ್ಡ್, ಶಾಲೆಗಳು ಎನ್ ಸಿಇಆರ್ ಟಿ ಪುಸ್ತಕಗಳನ್ನು ಸೂಚಿಸಿ: ಎನ್ ಸಿಪಿಸಿಆರ್
ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.