ರಾಜ್ಯ'ಎದುರಿನಿಂದ ಅತಿ ವೇಗದಲ್ಲಿ ಟ್ರಕ್ ಬರುವುದು ಕಂಡಿತು': ಅಪಘಾತ ಬಗ್ಗೆ ಬಸ್ ಚಾಲಕ ಪ್ರತಿಕ್ರಿಯೆ
ಇಂದು ನಸುಕಿನ ಜಾವ 2 ಗಂಟೆಗೆ ಹಿರಿಯೂರು ಬಳಿ ವೇಗವಾಗಿ ಬಂದ ಕಂಟೇನರ್ ಟ್ರಕ್ ಖಾಸಗಿ ಐಷಾರಾಮಿ ಸ್ಲೀಪರ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.