ರಾಜ್ಯಯುಗಾದಿ-ರಂಜಾನ್ ಪ್ರಯುಕ್ತ ವಾರಾಂತ್ಯ ರಜೆ; ಊರುಗಳಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ಸುಗಳ ಟಿಕೆಟ್ ದರ ದುಪ್ಪಟ್ಟು
ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಖಾಸಗಿ ಬಸ್ ಮಾಲೀಕರು ಟಿಕೆಟ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರುತ್ತಿದ್ದಾರೆ. ಖಾಸಗಿ ಬಸ್ಸುಗಳ ಮಾಲೀಕರು ಪ್ರಯಾಣಿಕರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.