ರಾಜ್ಯಬೆಂಗಳೂರು: ಫೆರಿಫೆರಲ್ ರಿಂಗ್ ರೋಡ್ ಯೋಜನೆ ಅನುಷ್ಠಾನಕ್ಕೆ ಖಾಸಗಿ ಬಿಡ್ಡುದಾರರ ಒಲವು
ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರೂ. 21, 091 ಕೋಟಿ ಮೊತ್ತದ ಹೊರ ವರ್ತುಲ ರಸ್ತೆ ( ಫೆರಿಫೆರಲ್ ರಿಂಗ್ ರೋಡ್) ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇತ್ತೀಚಿಗೆ ಪ್ರಸ್ತಾವನೆಯೊಂದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.