ದೇಶಖಾಸಗಿ ಮಾರುಕಟ್ಟೆಗೆ ಕೋವಿಡ್-19 ಲಸಿಕೆ: ಪ್ರತೀ ಡೋಸ್ ಗೆ 1000 ರೂ ದರ ನಿಗದಿ ಸಾಧ್ಯತೆ!
ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ದಿಢೀರ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸುವ ಸಂಬಂಧ ಕ್ರಮಗಳ ಕುರಿತು ಆಲೋಚಿಸುತ್ತಿರುವ ಕೇಂದ್ರ ಸರ್ಕಾರ ಖಾಸಗಿ ಮಾರುಕಟ್ಟೆಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಗಂಭೀರ ಚಿಂತನೆಯಲ್ಲಿ ತೊಡಗಿದೆ.