ರಾಜ್ಯರಾಜ್ಯದಲ್ಲಿ 550 ಸ್ಮಾರಕಗಳ ದತ್ತು ಸ್ವೀಕರಿಸಲು ಖಾಸಗಿಯವರಿಗೆ ಅನುಮತಿ: ಸಚಿವ ಹೆಚ್ ಕೆ ಪಾಟೀಲ್
ಖಾಸಗಿ ವಲಯಗಳು ಸ್ವಯಂ ಪ್ರೇರಿತವಾಗಿ ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ಮಾಡಲು ಬದ್ಧವಾಗಿದ್ದು, ಸರ್ಕಾರವು ಅವುಗಳ ಅನುಕೂಲಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲಿದೆ ಎಂದು ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.