ಖಾಸಗಿ ವಿಡಿಯೋ

ಧಾರವಾಡ: ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಸ್ವಾಮೀಜಿ ಬೆತ್ತಲೆ ಸ್ನಾನ; Video Viral
ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡು ಬೆತ್ತಲೆಯಾಗಿ ಸ್ವಾಮೀಜಿಯೊಬ್ಬರು ಸ್ನಾನ ಮಾಡಿದ್ದಾರೆ. ಧಾರವಾಡದ ಕಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಬೆತ್ತಲೆ ಸ್ನಾನದ ವಿಡಿಯೋ ವೈರಲ್ ಆಗಿದೆ.

ಚಿಕ್ಕಬಳ್ಳಾಪುರ: ಗಂಡನಿಗೆ ಪತ್ನಿಯ Private Video ಕಳಿಸಿದ ಮಾಜಿ ಪ್ರಿಯಕರ; ಬೀದಿಗೆ ಬಿದ್ದ ನವವಿವಾಹಿತೆ!
ತನ್ನನ್ನು ಬಿಟ್ಟು ಬೇರೆಯವರನ್ನು ಮದುವೆಯಾಗಿದ್ದರಿಂದ ಕೋಪಗೊಂಡ ಪ್ರಿಯಕರನೊಬ್ಬ ಮಾಜಿ ಪ್ರಿಯತಮೆಯ ಪತಿಗೆ ಆಕೆಯ ಖಾಸಗಿ ವಿಡಿಯೋವನ್ನು ಕಳುಹಿಸಿದ್ದರ ಪರಿಣಾಮ ನವವಿವಾಹಿತೆಯ ಬದುಕು ಇದೀಗ ಬೀದಿಗೆ ಬಿದ್ದಿದೆ.

Bengaluru: ಪತ್ನಿ ಜತೆಗಿನ ಲೈಂಗಿಕ ಕ್ರಿಯೆ video ಶೇರ್! ಸ್ನೇಹಿತರೊಂದಿಗೆ ಮಲಗಲು ಪತಿ Syed ಒತ್ತಾಯ; ದೂರು ದಾಖಲು!
ಪತಿ ಸೈಯದ್ ಇನಾಮುಲ್ ಹಕ್ (Syed Inam Ul Haq) ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯನ್ನು ರಹಸ್ಯವಾಗಿ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಎಂದು ಹೇಳಲಾಗಿದೆ.

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!
ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು.

ಶಾಸಕ ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಬಿಜೆಪಿ ಸೇರಿ ಪ್ರಮುಖ ನಾಯಕರ ಖಾಸಗಿ ವಿಡಿಯೋ ಪತ್ತೆ?
ಈ ವಿಡಿಯೊಗಳನ್ನು ಹನಿಟ್ರ್ಯಾಪ್ ಮೂಲಕ ಚಿತ್ರೀಕರಿಸಿಕೊಂಡಿರುವ ಶಂಕೆಯಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಪ್ರೇಯಸಿಯ ಖಾಸಗಿ ವಿಡಿಯೋ-ಫೋಟೋ ಲೀಕ್ ಮಾಡುವ ಬೆದರಿಕೆ: 'ಬೃಂದಾವನ' ನಟ ವರುಣ್ ಆರಾಧ್ಯ ವಿರುದ್ಧ FIR!
2019ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತೆ ಮತ್ತು ವರುಣ್ ಗೆ ಪರಿಚಯವಾಗಿತ್ತು. ಮೊದಮೊದಲು ಸ್ನೇಹಿತರಾಗಿದ್ದ ಅವರು ಪ್ರೀತಿಯಲ್ಲಿ ಬಿದ್ದಿದ್ದರು. ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಕೆಲ ತಿಂಗಳಿಂದ ದೂರವಾಗಿದ್ದತ್ತು.

ಜಾಕ್ವೆಲಿನ್ ಫರ್ನಾಂಡಿಸ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದ ಸುಕೇಶ್ ಚಂದ್ರಶೇಖರ್
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ 200 ಕೋಟಿ ರೂಪಾಯಿ ವಂಚನೆ ಕೇಸ್ನಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಬೆದರಿಕೆ ಬಂದಿದೆ.

ಓಯೋ ರೂಮ್‌ಗಳಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಜೋಡಿಗಳ ಖಾಸಗಿ ವಿಡಿಯೋ ರೆಕಾರ್ಡ್: 4 ಆರೋಪಿಗಳ ಬಂಧನ
ಓಯೋ ಹೋಟೆಲ್ ರೂಮ್‍ಗಳಲ್ಲಿ ಸಿಕ್ರೇಟ್ ಕ್ಯಾಮೆರಾ ಅಳವಡಿಸಿ ಜೋಡಿಗಳ ಖಾಸಗಿ ವೀಡಿಯೋ ರೆಕಾರ್ಡ್ ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ನಾಲ್ವರು ಖದೀಮರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರು: ಯುವಕ-ಯುವತಿಯ ವಿಡಿಯೋ ಮಾಡಿ ಬೆದರಿಕೆ; ಐವರ ಬಂಧನ
ಮೈಸೂರು ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರದ ಕಹಿ ಘಟನೆ ಮಾಸುವ ಮುನ್ನವೇ ಬೆಂಗಳೂರು ಹೊರವಲಯದಲ್ಲಿ ಏಕಾಂತಕ್ಕೆ ಹೋದವರ ಮೇಲೆ ದೌರ್ಜನ್ಯ ಮಾಡಿ ಬೆದರಿಕೆ ಹಾಕಲಾಗಿತ್ತು.

